St. Antony Naravi

 

ಅಕ್ಟೋಬರ್ 14, 2017: ಸಂತ ಅಂತೋನಿ ಚರ್ಚ್ ನಾರಾವಿ ಇದರ ಸಂಸ್ಥಾಪಕರಾದ ದಿ| ಫಾ| ಫಾವೊಸ್ತಿನ್ ಕೋರ್ಟಿಯವರ ಪುಣ್ಯಸ್ಮರಣೆಯನ್ನು ನೆರವೇರಿಸಲಾಯಿತು. ದಿವ್ಯ ಬಲಿಪೂಜೆಯನ್ನು ಪ್ರಧಾನ ಧರ್ಮಗುರುಗಳಾದ ವಂದನೀಯ ಸ್ವಾಮಿ ರವಿ ಸಂತೋಷ್ ಕಾಮತ್ ಜೆ.ಸ. ಇವರು ನೆರವೇರಿಸಿ ಫಾ| ಕೋರ್ಟಿಯವರ ಸೇವೆಯನ್ನು ಸ್ಮರಿಸಿದರು. ಚರ್ಚ್ ಧರ್ಮಗುರುಗಳಾದ ವಂದನೀಯ ಸ್ವಾಮಿ ಸೈಮನ್ ಡಿ’ಸೋಜ, ಪ್ರಾಂಶುಪಾಲರಾದ ವಂದನೀಯ ಸ್ವಾಮಿ ಅರುಣ್ ವಿಲ್ಸನ್ ಲೋಬೊ, ಮುಖ್ಯೋಪಾಧ್ಯಾಯರಾದ ವಂದನೀಯ ಸ್ವಾಮಿ ಲ್ಯಾನ್ಸಿ ಸಲ್ಡಾನ್ಹ ಹಾಗೂ ಭಕ್ತಾಧಿಗಳು ದಿವ್ಯ ಬಲಿಪೂಜೆಯಲ್ಲಿ ಪಾಲ್ಗೊಂಡರು.

 

Comments powered by CComment

Home | About | Institution News | Parish News  | Sitemap| Contact

Copyright ©2015 www.stantonynaravi.com. Powered by eCreators

Contact Us

St. Antony, Naravi
Naravi Post 574109
Belthangady Taluk
Tel : 08258-277231