St. Antony Naravi

 

March 16, 2017: ಇತ್ತೀಚೆಗೆ ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ‘ವಿದ್ಯಾರ್ಥಿಗಳ ಅಭಿವೃದ್ಧಿ’ ಎಂಬ ವಿಷಯದ ಬಗ್ಗೆ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು. ಪದುವಾ ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ ರೋಶನ್ ಸಾಂತುಮಾಯೊರ್ ಆಗಮಿಸಿ ವಿದ್ಯಾರ್ಥಿಗಳು ತಮ್ಮ ಮುಂದಿನ ಭವಿಷ್ಯವನ್ನು ವಿದ್ಯಾರ್ಥಿ ಜೀವನದಲ್ಲೇ ಪ್ರಾರಂಭಿಸಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷರಾಗಿ  ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಸ್ವಾಮಿ ಅರುಣ್ ವಿಲ್ಸನ್ ಲೋಬೊ ಮಾತನಾಡಿ ವಿದ್ಯಾರ್ಥಿಗಳು ಕಾಲೇಜಿನಲ್ಲಿ ದೊರೆತ ಅವಕಾಶಗಳನ್ನು ಉಪಯೋಗಿಸಿಕೊಳ್ಳಬೇಕು ಎಂದು ತಿಳಿಸಿದರು. ಉಪಪ್ರಾಂಶುಪಾಲರಾದ ಶ್ರೀ ಸಂತೋಷ್ ಸಲ್ಡಾನ್ಹ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.

 

Comments powered by CComment

Home | About | Institution News | Parish News  | Sitemap| Contact

Copyright ©2015 www.stantonynaravi.com. Powered by eCreators

Contact Us

St. Antony, Naravi
Naravi Post 574109
Belthangady Taluk
Tel : 08258-277231