St. Antony Naravi

 

April 11, 2017: ಇತ್ತೀಚೆಗೆ ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ತೃತೀಯ ಬಿ.ಕಾಂ ವಿದ್ಯಾರ್ಥಿಗಳಿಗೆ ಬೀಳ್ಕೊಡುವ ಸಮಾರಂಭವನ್ನುಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಚಾಲಕರಾದ ವಂದನೀಯ ಸ್ವಾಮಿ ಲುವಿಸ್‍ ಕುಟಿನ್ಹಾರವರು ಮಾತನಾಡಿ ಶಿಸ್ತುಬದ್ಧ ಕಲಿಕೆಯ ಮುಖಾಂತರ, ಶಿಸ್ತುಬದ್ಧ ಜೀವನವನ್ನುರೂಪಿಸಲು ಕರೆ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಸ್ವಾಮಿ ಅರುಣ್ ವಿಲ್ಸನ್ ಲೋಬೊರವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಉಪ ಪ್ರಾಂಶುಪಾಲರಾದ ಶ್ರೀ ಸಂತೋಷ್ ಸಲ್ಡಾನ್ಹ, ಉಪನ್ಯಾಸಕರು ಹಾಗೂ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

 

Comments powered by CComment

Home | About | Institution News | Parish News  | Sitemap| Contact

Copyright ©2015 www.stantonynaravi.com. Powered by eCreators

Contact Us

St. Antony, Naravi
Naravi Post 574109
Belthangady Taluk
Tel : 08258-277231