St. Antony Naravi

 

July 1, 2017: ಸಂತ ಅಂತೋನಿ ಕಾಲೇಜು, ನಾರಾವಿಯಲ್ಲಿ ರಮ್ಜಾನ್ ಹಬ್ಬವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ವಂದನೀಯ ಸ್ವಾಮಿ ಅರುಣ್ ವಿಲ್ಸನ್ ಲೋಬೊರವರು ವಹಿಸಿ, ನಾವು ಆಚರಿಸುವ ಎಲ್ಲಾ ಹಬ್ಬಗಳು ಸೌಹಾರ್ದತೆಯ ಹಬ್ಬಗಳಾಗಬೇಕೆಂದು ಕರೆ ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಸುದ್ದಿ ಪತ್ರಿಕೆಯ ವರದಿಗಾರರಾದ ಶ್ರೀ ಅಶ್ರಫ್‍ರವರು, ರಮ್ಜಾನ್ ಹಬ್ಬದ ಮಹತ್ವವನ್ನು ತಿಳಿಯಪಡಿಸಿದರು. ವೇದಿಕೆಯಲ್ಲಿ ಶ್ರೀ ರಾಜೇಶ್ ಜೈನ್, ಶ್ರೀಮತಿ ಅನಿತಾ ಪಾೈಸ್ ಹಾಗೂ ವಿದ್ಯಾರ್ಥಿ ನಾಯಕರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಉಪನ್ಯಾಸಕ ವರ್ಗದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು. ಈ ಸಂದರ್ಭದಲ್ಲಿ ಮುಸ್ಲಿಂ ವಿದ್ಯಾರ್ಥಿಗಳು ಕಾರ್ಯಕ್ರಮ ನಡೆಸಿ, ಸಿಹಿತಿಂಡಿ ಹಂಚಿದರು.

 

Comments powered by CComment

Home | About | Institution News | Parish News  | Sitemap| Contact

Copyright ©2015 www.stantonynaravi.com. Powered by eCreators

Contact Us

St. Antony, Naravi
Naravi Post 574109
Belthangady Taluk
Tel : 08258-277231