St. Antony Naravi

 

July 24, 2017: ಸಂತ ಅಂತೋನಿ ಪದವಿ ಮತ್ತು ಪದವಿ ಪೂರ್ವ ಕಾಲೇಜುಗಳು ಜೊತೆಗೂಡಿ ವನಮಹೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಸ್ವಾಮಿ ಅರುಣ್ ವಿಲ್ಸನ್ ಲೋಬೊರವರು ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಅಳಿಯೂರು ಸರಕಾರಿ ಪ್ರೌಢಶಾಲೆಯ ಅಧ್ಯಾಪಕರಾದ ಶ್ರೀ ಸುಬ್ರಹ್ಮಣ್ಯ ರವರು ವಿದ್ಯಾರ್ಥಿಗಳಿಗೆ ಪರಿಸರದ ಮಹತ್ವವನ್ನು ತಿಳಿಯಪಡಿಸಿದರು. ವೇದಿಕೆಯಲ್ಲಿ ಉಪಪ್ರಾಂಶುಪಾಲರಾದ ಶ್ರೀ ಸಂತೋಷ್ ಸಲ್ಡಾನ್ಹ ಉಪಸ್ಥಿತರಿದ್ದರು. ಉಪನ್ಯಾಸಕ ವರ್ಗದವರು ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

 

Comments powered by CComment

Home | About | Institution News | Parish News  | Sitemap| Contact

Copyright ©2015 www.stantonynaravi.com. Powered by eCreators

Contact Us

St. Antony, Naravi
Naravi Post 574109
Belthangady Taluk
Tel : 08258-277231