ಸೆಪ್ಟೆಂಬರ್ 07, 2017: ಸಂತ ಅಂತೋನಿ ಕಾಲೇಜು, ನಾರಾವಿಯಲ್ಲಿ ಇತ್ತೀಚೆಗೆ ‘SPARKLE - 2017’ ಎಂಬ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಚಾಲಕರಾದ ವಂದನೀಯ ಸ್ವಾಮಿ ಡಿ’ಸೋಜರವರು ವಹಿಸಿದ್ದರು. ವಂದನೀಯ ಸ್ವಾಮಿ ಪ್ರವೀಣ್ ಜೋಯ್ ಸಲ್ಡಾನ್ಹರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಕಾರ್ಪೊರೇಶನ್ ಬ್ಯಾಂಕ್, ನಾರಾವಿಯ ಮ್ಯಾನೇಜರ್ ಶ್ರೀಮತಿ ಅಶ್ವಿನಿ ಇವರು ವಿದ್ಯಾರ್ಥಿಗಳಿಗೆ ಸಂದೇಶ ನೀಡಿದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಸ್ವಾಮಿ ಅರುಣ್ ವಿಲ್ಸನ್ ಲೋಬೊ, ಉಪಪ್ರಾಂಶುಪಾಲರಾದ ಶ್ರೀ ಸಂತೋಷ್ ಸಲ್ಡಾನ್ಹ ಹಾಗೂ ಇತರರು ಉಪಸ್ಥಿತರಿದ್ದರು.
Comments powered by CComment