St. Antony Naravi

 

Sept 4 : ಸಂತ ಅಂತೋನಿ ಕಾಲೇಜು, ನಾರಾವಿ ಇಲ್ಲಿನ ವಿದ್ಯಾರ್ಥಿನಿಯರಿಗೆ “ಮಹಿಳಾ ಸಾಧಕರು - ಪ್ರೇರಣೆ” ಎಂಬ ವಿಷಯದ ಬಗ್ಗೆ ಉಪನ್ಯಾಸವನ್ನು ಶ್ರೀಮತಿ ಪ್ರಿಯಕಾರಿಣಿ ಜೈನ್, ಉಪನ್ಯಾಸಕಿ ಬೆಳಗಾಂ ಜಿಲ್ಲೆ, ಇವರು ನಡೆಸಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ವಂದನೀಯ ಸ್ವಾಮಿ ಅರುಣ್ ವಿಲ್ಸನ್ ಲೋಬೊರವರು ವಹಿಸಿದ್ದರು. ವೇದಿಕೆಯಲ್ಲಿ ಉಪ ಪ್ರಾಂಶುಪಾಲರಾದ ಶ್ರೀ ಸಂತೋಷ್ ಸಲ್ಡಾನ್ಹ, ಮಹಿಳಾ ಘಟಕದ ಸಂಯೋಜಕಿ ಶ್ರೀಮತಿ ಛಾಯಾ ಹಾಗೂ ವಿದ್ಯಾರ್ಥಿ ಸಂಯೋಜಕಿ ಉಪಸ್ಥಿತರಿದ್ದರು.

Comments powered by CComment

Home | About | Institution News | Parish News  | Sitemap| Contact

Copyright ©2015 www.stantonynaravi.com. Powered by eCreators

Contact Us

St. Antony, Naravi
Naravi Post 574109
Belthangady Taluk
Tel : 08258-277231