ಸಂತ ಅಂತೋನಿ ಕಾಲೇಜು, ನಾರಾವಿಯಲ್ಲಿ 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಜೂ 21ರಂದು ಯೋಗ ದಿನಾಚರಣೆಯನ್ನು ಆಚರಿಸಲಾಯಿತು.