St. Antony Naravi

 

ನವೆಂಬರ್ 27, 2017: ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳು, ನಾರಾವಿ ಇಲ್ಲಿನ ವಾರ್ಷಿಕ ಕ್ರೀಡೋತ್ಸವವು ಶಾಲಾ ಕೇಂದ್ರ ಮೈದಾನದಲ್ಲಿ ನಡೆಯಿತು. ಸಂಚಾಲಕರಾದ ವಂದನೀಯ ಸ್ವಾಮಿ ಸೈಮನ್ ಡಿ’ಸೋಜರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ದೇಹದಾಢ್ರ್ಯತೆಯಲ್ಲಿ ಮಿಸ್ಟರ್ ವಲ್ರ್ಡ್ ಪ್ರಶಸ್ತಿ ವಿಜೇತ ಶ್ರೀ ರೇಮಂಡ್ ಡಿ’ಸೋಜರವರು ವಿದ್ಯಾರ್ಥಿಗಳು ಕ್ರೀಡೆಯ ಕಡೆಗೆ ಆಸಕ್ತಿ ತೋರಿಸಲು ಕರೆ ನೀಡಿದರು. ಈ ಸಂದರ್ಭದಲ್ಲಿ ಅವರನ್ನು ಸಂಸ್ಥೆಯ ಪರವಾಗಿ ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಪ್ರಾಂಶುಪಾಲರಾದ ವಂದನೀಯ ಸ್ವಾಮಿ ಅರುಣ್ ವಿಲ್ಸನ್ ಡಿ’ಸೋಜ, ಮುಖ್ಯೋಪಾಧ್ಯಾಯರಾದ ವಂದನೀಯ ಸ್ವಾಮಿ ಲ್ಯಾನ್ಸಿ ಸಲ್ಡಾನ್ಹ ಹಾಗೂ ಇತರರು ಉಪಸ್ಥಿತರಿದ್ದರು.

 

Comments powered by CComment

Home | About | Institution News | Parish News  | Sitemap| Contact

Copyright ©2015 www.stantonynaravi.com. Powered by eCreators

Contact Us

St. Antony, Naravi
Naravi Post 574109
Belthangady Taluk
Tel : 08258-277231