ಇತ್ತೀಚೆಗೆ ಸಂತ ಅಂತೋನಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭದಲ್ಲಿ 2015-16ನೇ ಸಾಲಿನಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು.